ಕರ್ನಾಟಕದ ಪ್ರತಿಷ್ಠಿತ ಪ್ರಕಾಶನ ಸಂಸ್ಥೆಗಳಲ್ಲೊಂದಾದ ರಾಷ್ಟ್ರೋತ್ಥಾನ ಸಾಹಿತ್ಯವು ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅಕ್ಟೋಬರ್ 30, 2021ರಿಂದ ನವೆಂಬರ್ 28ರ ವರೆಗೆ ‘ಕನ್ನಡ ಪುಸ್ತಕ ಹಬ್ಬ – ಪುಸ್ತಕ ಪ್ರದರ್ಶನ ಮತ್ತು ಮಾರಾಟ’ ಎಂಬ 30 ದಿನಗಳ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ‘ಕನ್ನಡ ಪುಸ್ತಕ ಹಬ್ಬಕ್ಕೆ ಇಂದು ಪದ್ಮಶ್ರೀ ಮಂಜಮ್ಮ ಜೋಗುತಿ ಅವರು ಭೇಟಿ ನೀಡಿದರು. ಅವರನ್ನು ರಾಷ್ಟ್ರೋತ್ಥಾನ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ […]