( ಪುಂಗವ ಪಾಕ್ಷಿಕದಲ್ಲಿ ಪ್ರಕಟವಾದ ಲೇಖನ.) ಕರ್ನಾಟಕ ಎಂಬುದೇನು ಹೆಸರೆ ಬರಿ ಮಣ್ಣಿಗೆ?ಮಂತ್ರ ಕಣಾ! ಶಕ್ತಿ ಕಣಾ! ತಾಯಿ ಕಣಾ! ದೇವಿ ಕಣಾ!ಬೆಂಕಿ ಕಣಾ! ಸಿಡಿಲು ಕಣಾ!ಕಾವ ಕೊಲುವ ಒಲವ ಬಲವ ಪಡೆದ ಚಲದ ಚಂಡಿ ಕಣಾ!ಋಷಿಯ ಕಾಣ್ಬ ಕಣ್ಣಿಗೆ – ರಾಷ್ಟ್ರಕವಿ ಕುವೆಂಪು ಎಂದು ರಾಷ್ಟ್ರಕವಿ ಕುವೆಂಪು ತಮ್ಮ ‘ಅಖಂಡ ಕರ್ನಾಟಕ’ ಎನ್ನುವ ಪದ್ಯದಲ್ಲಿ ಬರೆದರು. ಕರ್ನಾಟಕ ಏಕೀಕರಣದ ಆರಂಭದ ದಿನಗಳಲ್ಲಿ ಕುವೆಂಪು ಅವರು ಅಖಂಡ ಕರ್ನಾಟಕ ಸ್ಥಾಪನೆಯ […]

ಪುಸ್ತಕಗಳು ಆಂತರಿಕ ಅಂಧಾಕಾರವನ್ನು ಹೋಗಲಾಡಿಸುತ್ತವೆ: ಡಾ. ಬಿ.ವಿ. ವಸಂತಕುಮಾರ್ ಬೆಂಗಳೂರು: ಸಾಹಿತ್ಯಗಳು ವ್ಯಕ್ತಿಯ ವ್ಯಕ್ತಿತ್ವವನ್ನು ಬೆಳೆಸುವ ಕೆಲಸ ಮಾಡುತ್ತವೆ. ಹೊರಗಿನ ಕತ್ತಲನ್ನು ಹೋಗಲಾಡಿಸುವುದಕ್ಕೆ ಆಧುನಿಕ ವಿಜ್ಞಾನ ತಂತ್ರಜ್ಞಾನಗಳಿವೆ. ಬಹುಮುಖ್ಯವಾದ ಒಳಗಿನ ಕತ್ತಲನ್ನು ಹೋಗಲಾಡಿಸುವ ಕೆಲಸವನ್ನು ಪುಸ್ತಕಗಳು ಮಾಡುತ್ತವೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ. ಬಿ.ವಿ. ವಸಂತಕುಮಾರ್ ತಿಳಿಸಿದರು. ಅವರು ರಾಷ್ಟ್ರೋತ್ಥಾನ ಸಾಹಿತ್ಯ ಪ್ರಕಾಶನ ಸಂಸ್ಥೆಯು ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕೆಂಪೇಗೌಡ ನಗರದ […]