ಚಂದ್ರಯಾನ -೧ ಎಂಬ ಉಪಗ್ರಹ ಚಂದ್ರನನ್ನು ಸುತ್ತಿ ಚಂದ್ರನ ಬಗೆಗಿನ ಮಾಹಿತಿಯನ್ನು ನಮಗೆ ಕಳುಹಿಸಲು ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ನೆಗೆದಿದೆ. ಜೊತೆಗೆ ಭಾರತದ ಮತ್ತು ಇಸ್ರೋ ಬಾಹ್ಯಾಕಾಶ ಸಂಸ್ಥೆಯ ಬಗೆಗಿನ ಗೌರವವನ್ನು ಅಷ್ಟೇ ಎತ್ತರಕ್ಕೆ ಕೊಂಡೊಯ್ದಿದೆ. ವಿಶ್ವದ ಬಾಹ್ಯಾಕಾಶ ಚರಿತ್ರೆಯಲ್ಲೇ ಇದೊಂದು...
Continue Reading »