ರಾಷ್ಟ್ರೀಯ ಸ್ವಯಂಸೇವಕ ಸಂಘ – ಕರ್ನಾಟಕ # 74, ಕೇಶವಕೃಪ, ರಂಗರಾವ್ ರಸ್ತೆ, ಶಂಕರಪುರಂ, ಬೆಂಗಳೂರು – 560004 080-26610081 www.samvada.org ಸಮಾಜ ಬಾಂಧವರಲ್ಲಿ ಒಂದು ಮನವಿ ಸೆಪ್ಟಂಬರ್ 4, 2014 ರಂದು ಆರಂಭಗೊಂಡ ಭಾರೀ ಮಳೆಯ ಕಾರಣದಿಂದ ಉಂಟಾದ ಭೀಕರ ಪ್ರವಾಹಕ್ಕೆ ಜಮ್ಮು ಮತ್ತು ಕಾಶ್ಮೀರ ನಲುಗಿ ಹೋಗಿದೆ. ಝೀಲಂ, ತವಿ ಸೇರಿದಂತೆ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ. ರಾಜೌರಿ, ಫೂಂಛ್, ಪುಲ್ವಾಮ, ಬಾರಾಮುಲ್ಲಾ ಸೇರಿದಂತೆ ಅನೇಕ ಜಿಲ್ಲೆಗಳ ಸಾವಿರಾರು ಗ್ರಾಮಗಳು […]