Akhil Bharatiya Karyakari Mandal meeting of Rashtriya Swayamsevak Sangh began today in Dharwad (Karnataka) with Poojaneeya Sarsanghchalak Dr. Mohan Bhagwat ji and Honorable Sarkaryavah Shri Dattatreya Hosbale ji offering flowers to the idol of Bharatmata. About 350 Karyakartas from all over the country, including Pranth Sanghchalaks, Karyavah, Pracharaks, Akhil Bharatiya […]

ಧಾರವಾಡ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಲದ ಸಭೆಯು ಇಂದು ಧಾರವಾಡದಲ್ಲಿ (ಕರ್ನಾಟಕ) ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹಾಗೂ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಭಾರತಮಾತೆಯ ಮೂರ್ತಿಗೆ ಪುಷ್ಪನಮನ ಸಲ್ಲಿಸುವುದರೊಂದಿಗೆ ಆರಂಭವಾಯಿತು. ಪ್ರಾಂತ ಸಂಘಚಾಲಕರು, ಕಾರ್ಯವಾಹ, ಪ್ರಚಾರಕರು, ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯರು ಮತ್ತು ಕೆಲವು ಸಂಘಟನೆಗಳ ಅಖಿಲ ಭಾರತ ಸಂಘಟನಾ ಕಾರ್ಯದರ್ಶಿಗಳು ಸೇರಿದಂತೆ ದೇಶಾದ್ಯಂತ ಸುಮಾರು 350 ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಸಭೆಯಲ್ಲಿ ಸಂಘದ […]

ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್ , ಅಕ್ಟೋಬರ್ 28, 29 ಮತ್ತು 30 ರಂದು ಧಾರವಾಡದ ಹೊರವಲಯದಲ್ಲಿರುವ ಗರಗದ ಮಾಧವ ನಗರದಲ್ಲಿನ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆಯಲಿದೆ. ಬೈಠಕ್ ನಲ್ಲಿ ಪರಮಪೂಜನೀಯ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಮತ್ತು ಮಾ. ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ಶ್ರೀ ದತ್ತಾತ್ರೇಯ ಹೊಸಬಾಳೆ ಜೊತೆಗೆ ಅಖಿಲ ಭಾರತೀಯ, ಕ್ಷೇತ್ರೀಯ ಮತ್ತು ಪ್ರಾಂತ ಸ್ತರದ ಕಾರ್ಯಕರ್ತರು ಈ ಬೈಠಕನಲ್ಲಿ ಭಾಗವಹಿಸಲಿದ್ದಾರೆ. […]