ಕೊರೊನಾ ವಿರುದ್ಧದ ಹೋರಾಟ ಮತ್ತು ಶ್ರೀರಾಮಮಂದಿರ ನಿಧಿ ಸಮರ್ಪಣಾ ಅಭಿಯಾನದಲ್ಲಿ ಅಭೂತಪೂರ್ವ ಸ್ಪಂದನೆಗಾಗಿ ಸಮಾಜವನ್ನು ಶ್ಲಾಘಿಸಿದ ಆರೆಸ್ಸೆಸ್. ಬೆಂಗಳೂರಿನ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರ ಪರಿಸರದಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾದ ಎರಡನೇ ದಿವಸದ ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಹೊಸದಾಗಿ ಸರಕಾರ್ಯವಾಹರಾಗಿ ಚುನಾಯಿತರಾದ ಶ್ರೀ ದತ್ತಾತ್ರೇಯ ಹೊಸಬಾಳೆ ಮಾತನಾಡಿದರು. ಅಖಿಲ ಭಾರತೀಯ ಪ್ರತಿನಿಧಿ ಸಭಾದ ಹಿನ್ನೆಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರತಿನಿಧಿ ಸಭಾದಲ್ಲಿ ಅಂಗೀಕರಿಸಲಾದ ನಿರ್ಣಯಗಳು, ಮುಂದಿನ ವರ್ಷಗಳಲ್ಲಿ ರಾ ಸ್ವ ಸಂಘ ಕೈಗೊಳ್ಳಲಿರುವ […]