ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಗುಜರಾತಿನ ಕರ್ಣಾವತಿಯಲ್ಲಿ ನಡೆಯುತ್ತಿರುವ ಅಖಿಲಭಾರತ ಪ್ರತಿನಿಧಿ ಸಭಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಭಾರತದ ವಿಚಾರವನ್ನು ಬಲಗೊಳಿಸುವ ನಿಟ್ಟಿನಲ್ಲಿ ,ಅದನ್ನು ಪ್ರಭಾವಿಯಾಗಿಸುವ ...