20 ಫೆಬ್ರವರಿ 2021, ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ ಸೂರ್ಯನಗರದಲ್ಲಿರುವ ಎಡಿಫೈ ಸ್ಕೂಲ್ ನಲ್ಲಿ ವಿಶಿಷ್ಟ ರೀತಿಯ ‘ದತ್ತ ಅಮೃತವನ’ದ ಉದ್ಘಾಟನೆ ಇಂದು ನಡೆಯಿತು. ಜಪಾನ್ ನ ಮಿಯಾವಾಕಿ ಮಾದರಿಯಲ್ಲಿ ಕಡಿಮೆ ಜಾಗದಲ್ಲಿ ಗಿಡಗಳನ್ನು ಒತ್ತು ಒತ್ತಾಗಿ ಬೆಳೆಸಿ ದಟ್ಟ ಅರಣ್ಯ ಮಾಡುವ ವಿಧಾನವನ್ನು ಜಪಾನಿನ ಮಿಯಾವಾಕಿ ಎನ್ನುತ್ತಾರೆ. ದಶಕಗಳ ಹಿಂದೆ ಪ್ರಾರಂಭಿಸಿದ ಈ ಮಾದರಿಯ ವನಗಳು ಹೆಚ್ಚು ಖಾಲಿ ಜಾಗ ಸಿಗದಿರುವ ನಗರ ಪ್ರದೇಶಗಳಲ್ಲಿ ಹೆಚ್ಚು ಜನಪ್ರಿಯವಾಗುತ್ತಿದೆ. ಎಡಿಫೈ […]