ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ
ಉತ್ತರಪ್ರದೇಶದ ವಾರಣಾಸಿಯಲ್ಲಿರುವ ಗ್ಯಾನವಾಪಿ ಮಸೀದಿಯ ವೀಡಿಯೋ ಸರ್ವೇ ಇಂದು ಆರಂಭಗೊಂಡಿದೆ. ಸರ್ವೇ ಕಾರ್ಯ ಆರಂಭಗೊಂಡಿರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಉತ್ತರಪ್ರದೇಶ ಪೋಲೀಸ್ ಇಲಾಖೆ ಬಿಗಿ ಬಂದೋಬಸ್ತ್ ನೀಡಿದೆ. ಗ್ಯಾನವಾಪಿ ...