ಕಲಾ ಕ್ಷೇತ್ರದಲ್ಲಿ ಸತ್ಯಂ – ಶಿವಂ – ಸುಂದರಂನ ಭಾವ ಸ್ಥಾಪಿಸುವುದೇ ಬಾಬಾ ಯೋಗೇಂದ್ರಜೀ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ – ಡಾ.ಮೋಹನ್ ಭಾಗವತ್
ಸಂಸ್ಕಾರ ಭಾರತಿಯ ಸ್ಥಾಪಕರು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ವರಿಷ್ಠ ಪ್ರಚಾರಕರು,ಪದ್ಮಶ್ರೀ ಬಾಬಾ ಯೋಗೇಂದ್ರ ಜೀಯವರ ನೆನಪಿನಲ್ಲಿ ಸತ್ಯಸಾಯಿ ಇಂಟರ್ನ್ಯಾಷನಲ್ ಸೆಂಟರ್‌ನಲ್ಲಿ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ...