ವಿಕ್ರಮ ವಾರಪತ್ರಿಕೆಗೆ 75 ವಸಂತಗಳು – ಶುಭಕೋರಿದ ಮುಖ್ಯಮಂತ್ರಿ ಬೊಮ್ಮಾಯಿ
ವಿಕ್ರಮ ವಾರಪತ್ರಿಕೆಯು ಪ್ರಖರ ರಾಷ್ಟ್ರೀಯ ವಿಚಾರಗಳನ್ನು ನಿರಂತರವಾಗಿ ಪ್ರತಿಪಾದಿಸುತ್ತಾ ಬಂದಿದ್ದು 1948ರ ಗುರುಪೂರ್ಣಿಮಾ ದಿನದಂದು ಪ್ರಾರಂಭಗೊಂಡಿತ್ತು. ಈ ವರ್ಷ 75 ವಸಂತಗಳನ್ನು ಪೂರೈಸಿರುವ ಸಂದರ್ಭದಲ್ಲಿ ಅನೇಕ ವಿಶೇಷ ಕಾರ್ಯಕ್ರಮಗಳನ್ನು ...