ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ
ಬೆಂಗಳೂರು : ನಿನ್ನೆ 11 ಆಗಸ್ಟ್‌ನ ಗುರುವಾರದಂದು ಸಂಜೆ ಅಸ್ವಸ್ಥರಾಗಿದ್ದ ಶಿವಮೊಗ್ಗ ಸುಬ್ಬಣ್ಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು,ಚಿಕಿತ್ಸೆಗೆ ಸ್ಪಂದಿಸದೆ ಅವರು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ರಾಷ್ಟ್ರೀಯ ...