ಪ್ರಶ್ನೆಗಳಿಗೆ ಹೆದರಿ ಆರ್ ಎಸ್ ಎಸ್ ಮಾಧ್ಯಮ ಮುಖ್ಯಸ್ಥರನ್ನು ಟ್ವಿಟರ್ನಲ್ಲಿ ಬ್ಲಾಕ್ ಮಾಡಿದ ಜಯನಗರ ಶಾಸಕಿ ಆರೆಸ್ಸೆಸ್ಸಿನ ಪ್ರಚಾರಕರು ಹಾಗೂ ಕರ್ನಾಟಕ ದಕ್ಷಿಣ ಪ್ರಾಂತದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳ ಮುಖ್ಯಸ್ಥರು ಆದ ಶ್ರೀ ಪ್ರದೀಪ್ ಮೈಸೂರು ಅವರ ಒಂದು ಪ್ರಶ್ನೆಗೆ ಉತ್ತರಿಸಲಾಗದೆ ಅವರನ್ನು ಟ್ವಿಟರ್ನಲ್ಲಿ ಬ್ಲಾಕ್ ಮಾಡುವ ಮೂಲಕ ಬೆಂಗಳೂರಿನ ಜಯನಗರ ಶಾಸಕಿಯಾದ, ಕಾಂಗ್ರೆಸ್ ಪಕ್ಷದ ಸೌಮ್ಯ ರೆಡ್ಡಿ ಅವರು ಅಸಹಿಷ್ಣುತೆಯನ್ನು ಪ್ರದರ್ಶಿಸಿದ್ದಾರೆ. ನಡೆದ ಘಟನಾವಳಿಗಳು ಈ ರೀತಿ […]
Congress MLA
In a sudden development post the story of RSS Media Incharge for Karnataka South Pradeep Mysuru being blocked on Twitter by Jayanagar MLA Soumya Reddy of the Congress was broken by VSK Karnataka (Read it here), Congress MLA has unblocked the former a few hours ago. While VSK in its […]