ಯಾದಗಿರಿ ತಾಲೂಕಿನಲ್ಲಿ 50ವರ್ಷದ ಹಿಂದೆ ಕ್ರಿಶ್ಚಿಯನ್ ಮತಕ್ಕೆ ಮತಾಂತರವಾಗಿದ್ದ ಟಿಮೋತಿ ಹೊಸಮನಿ ಮತ್ತೆ ಹಿಂದೂಗಳಾಗಿದ್ದಾರೆ. ಗುರ್ಮಿಟ್ಕಲ್ ತಾಲೂಕಿನ ಕನಿಕಲ್ ಗ್ರಾಮದಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿರುವ 55 ವರ್ಷದ ಟಿಮೋತಿಯವರು 5ದಶಕಗಳ ಹಿಂದೆ ತಮ್ಮ ತಂದೆ ತಾಯಿಯರ ಕಾರಣದಿಂದ ಮತಾಂತರಗೊಂಡಿದ್ದು ಈಗ ವಾಪಾಸ್ ಮಾತೃಧರ್ಮಕ್ಕೆ ಮರಳುವ ಮನಸ್ಸಾಗಿದೆ ಎಂದಿದ್ದಾರೆ.ತಮ್ಮ ತಂದೆ ತಾಯಿಗಳು ಮಾತೃ ಧರ್ಮಕ್ಕೆ ಮತ್ತೆ ಮರಳಿ ಬರಲು ವಿರೋಧಿಸಿದ್ದರಿಂದ ಅವರ ಮರಣಾ ನಂತರ ಘರ್‌ವಾಪಸಿಯಾಗಲು ನಿರ್ಧರಿಸಿದ್ದು, ಯಾವ ಕಾರಣಕ್ಕೆ ಮತಾಂತರಗೊಂಡಿದ್ದರು ಎಂಬುದು […]

ಪ್ರತಿ ವರ್ಷ ದೇಶಾದ್ಯಂತ ನವರಾತ್ರಿ ಉತ್ಸವವನ್ನು ಎಲ್ಲೆಲ್ಲೂ ಸಂಭ್ರಮದೊಂದಿಗೆ ಆಚರಿಸಲಾಗುತ್ತದೆ. ಆದರೆ, ಎಲ್ಲ ಕಡೆಯೂ ನವರಾತ್ರಿಯ ಸ್ವರೂಪ, ರೀತಿ ನೀತಿ, ಆಚರಣಾ ವಿಧಾನ ಒಂದೇ ರೀತಿ ಇರುವುದಿಲ್ಲ. ಕರ್ನಾಟಕದ ಹಳೆ ಮೈಸೂರು ಭಾಗಗಳಲ್ಲಿ ದಸರಾ ಎಂಬ ಹೆಸರಿನಲ್ಲಿ ದೇವಿಯ ಆರಾಧನೆ ನಡೆಯುತ್ತದೆ. ಶರನ್ನವರಾತ್ರಿಯಲ್ಲಿ ಮನೆ ಮನೆಯಲ್ಲಿ ಗೊಂಬೆಗಳನ್ನು ಒಪ್ಪ ಓರಣವಾಗಿ ಜೋಡಿಸಿ ಮೈಸೂರು ಜನ ಖುಷಿ ಪಡುತ್ತಾರೆ. ಕರ್ನಾಟಕದ ಇತರೆ ಭಾಗಗಳಲ್ಲಿ ನವರಾತ್ರಿಯ 9 ದಿನ ದೇವಿ ಪೂಜೆ ಮಾಡಿ […]

ಇಂದು ಮತಾಂತರ ಮತ್ತೊಮ್ಮೆ ಚರ್ಚೆಯ ವಿಷಯವಾಗಿದೆ. ಕರ್ನಾಟಕ ಸರ್ಕಾರವು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರುವ ಪ್ರಯತ್ನದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಚರ್ಚೆ ಪ್ರಾರಂಭವಾಗಿದೆ. ಈ ರೀತಿಯ ಪ್ರಯತ್ನಗಳಾಗಲೀ, ಕಾಯ್ದೆಗಳಾಗಲೀ ಇದೇ ಮೊದಲಲ್ಲ. ಹಿಂದೆ ತಮಿಳುನಾಡಿನಲ್ಲಿ ಶ್ರೀಮತಿ ಜಯಲಲಿತಾ ಅವರು ಮುಖ್ಯಮಂತ್ರಿಯಾಗಿದ್ದಾಗ, ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಆಗ, ತಮಿಳುನಾಡಿನ ಚರ್ಚ್ ಸಂಬಂಧಿತ ಸಂಸ್ಥೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದವು. ಅವುಗಳು ಅಲ್ಲಿಗೇ ನಿಲ್ಲದೆ, ತಾವು ನಡೆಸುತ್ತಿರುವ ಶಾಲೆ-ಕಾಲೇಜುಗಳು, ಆಸ್ಪತ್ರೆಗಳು, ಇತ್ಯಾದಿ […]

ಪ್ರಶ್ನೆಗಳಿಗೆ ಹೆದರಿ ಆರ್ ಎಸ್ ಎಸ್ ಮಾಧ್ಯಮ ಮುಖ್ಯಸ್ಥರನ್ನು  ಟ್ವಿಟರ್ನಲ್ಲಿ ಬ್ಲಾಕ್ ಮಾಡಿದ ಜಯನಗರ ಶಾಸಕಿ ಆರೆಸ್ಸೆಸ್ಸಿನ ಪ್ರಚಾರಕರು ಹಾಗೂ ಕರ್ನಾಟಕ ದಕ್ಷಿಣ ಪ್ರಾಂತದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳ ಮುಖ್ಯಸ್ಥರು ಆದ ಶ್ರೀ ಪ್ರದೀಪ್ ಮೈಸೂರು ಅವರ ಒಂದು ಪ್ರಶ್ನೆಗೆ ಉತ್ತರಿಸಲಾಗದೆ ಅವರನ್ನು ಟ್ವಿಟರ್ನಲ್ಲಿ ಬ್ಲಾಕ್ ಮಾಡುವ ಮೂಲಕ ಬೆಂಗಳೂರಿನ ಜಯನಗರ ಶಾಸಕಿಯಾದ, ಕಾಂಗ್ರೆಸ್ ಪಕ್ಷದ ಸೌಮ್ಯ ರೆಡ್ಡಿ ಅವರು ಅಸಹಿಷ್ಣುತೆಯನ್ನು ಪ್ರದರ್ಶಿಸಿದ್ದಾರೆ. ನಡೆದ ಘಟನಾವಳಿಗಳು ಈ ರೀತಿ […]