The corona vaccine is being manufactured by only two companies in our country. Hence it difficult to vaccinate the entire country. More companies have to start manufacturing vaccines immediately. This is possible if the existing patents on the vaccine is waived and technology transferred to other companies. In view of […]

ಕೊರೋನಾ ವಿರುದ್ಧ ಹೋರಾಡಲು ಬೇಕಾದ ವ್ಯಾಕ್ಸಿನ್ನನ್ನು ಕೇವಲ ಎರಡು ಕಂಪೆನಿಗಳು ಮಾತ್ರ ಉತ್ಪಾದಿಸುತ್ತಿವೆ. ಹಾಗಾಗಿ ಇಡೀ ದೇಶದಲ್ಲಿ ಎಲ್ಲರಿಗೂ ವ್ಯಾಕ್ಸಿನೇಷನ್ ಅಸಾಧ್ಯವಾಗುತ್ತದೆ. ಆದ್ದರಿಂದ ಪೇಟೆಂಟ್ ಮುಕ್ತ ವ್ಯಾಕ್ಸಿನ್ ಮತ್ತು ಔಷಧಿಗಳ, ಅದರ ತಾಂತ್ರಿಕ ವರ್ಗಾವಣೆಯ ತುರ್ತು ಅಗತ್ಯದ ಕುರಿತು ಸ್ವದೇಶಿ ಜಾಗರಣ ಮಂಚ್ ವತಿಯಿಂದ ದೇಶಾದ್ಯಂತ ಆನ್ ಲೈನ್ ಪಿಟಿಷನ್ ಅಭಿಯಾನ ನಡೆಸುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಆನ್ ಲೈನ್ ಪತ್ರಿಕಾಗೋಷ್ಠಿಯಲ್ಲಿ, ಖ್ಯಾತ ಅರ್ಥಶಾಸ್ತ್ರಜ್ಞರೂ, ವಿಷಯ ತಜ್ಞರು […]

ದೆಹಲಿ, ೨೪ ಏಪ್ರಿಲ್ ೨೦೨೧: ಕೋವಿಡ್ ಎರಡನೆಯ ಅಲೆಯ ಭೀಕರತೆಯ ಬಗ್ಗೆ ಆರೆಸ್ಸೆಸ್ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಸ್ವಯಂಸೇವಕರಿಗೆ, ಸಮಾಜಕ್ಕೆ ಸಂದೇಶವನ್ನು ನೀಡಿದ್ದಾರೆ. ಸಮಾಜದ ಕಷ್ಟಗಳಿಗೆ ಸ್ಪಂದಿಸುವ ಜೊತೆಗೆ, ಪಾಲಿಸಬೇಕಾದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ, ಜನರಲ್ಲಿ ಜಾಗೃತಿ ಮೂಡಿಸುವ ಬಗ್ಗೆ ತಮ್ಮ ಸಂದೇಶದಲ್ಲಿ ದತ್ತಾತ್ರೇಯ ಹೊಸಬಾಳೆಯವರು ತಿಳಿಸಿದ್ದಾರೆ: ಸಂದೇಶ: ಕೋವಿಡ್ ಮಹಾಮಾರಿಯು ಮತ್ತೊಮ್ಮೆ ನಮ್ಮ ದೇಶಕ್ಕೆ ಕಠಿಣ ಸವಾಲನ್ನು ಒಡ್ಡಿದೆ. ಕೊರೊನಾ ವೈರಸ್ ಹರಡುವ ವೇಗ ಮತ್ತು ತೀವ್ರತೆಯು […]

67 ಸಾವಿರ ಸ್ಥಳ, 3.42 ಸ್ವಯಂಸೇವಕರು, 50.5 ಲಕ್ಷ ರೇಷನ್‌ ಕಿಟ್‌: ಇದು ಆರೆಸ್ಸೆಸ್  ಸೇವಾ ಸಾಧನೆ ಕೃಪೆ: ನ್ಯೂಸ್13 ಕೊರೋನಾ ಬಿಕ್ಕಟ್ಟಿನ ನಡುವೆ ಜಗತ್ತು ನಿರಾಳವಾಗಿ ಉಸಿರಾಡುವುದನ್ನೇ ಮರೆತು ಬಿಟ್ಟಿದೆ. ಭಾರತವೂ ಸೇರಿದಂತೆ ಇಡೀ ವಿಶ್ವವೇ ಕೊರೋನಾ ಗೆಲ್ಲಲು ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿದೆ. ದೇಶದಲ್ಲಿ ಇಂತಹ ದುರಂತ ಪರಿಸ್ಥಿತಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಹಲವಾರು ನಿಯಂತ್ರಣ ನಿಯಮಗಳನ್ನು ಜಾರಿಗೊಳಿಸಿದ್ದರೂ, ಕಣ್ಣಿಗೆ ಕಾಣದ ವೈರಸ್ ಮಾತ್ರ ಎಗ್ಗಿಲ್ಲದೆ ತನ್ನ […]

ಆರೆಸ್ಸೆಸ್ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಇಂದು ರಾಷ್ಟ್ರವನ್ನುದ್ದೇಶಿಸಿ ಆನ್ಲೈನ್ ಮೂಲಕ ಭಾಷಣ ಮಾಡಿದರು ಮಹಾರಾಷ್ಟ್ರದ ನಾಗಪುರದಿಂದ ಮಾತನಾಡಿದ ಅವರು ಕೊರೋನಾದಿಂದಾಗಿ ದೇಶ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಮಾಡುತ್ತಿರುವ ಸೇವಾ ಕಾರ್ಯದ ಬಗ್ಗೆ ಮಾತನಾಡಿದರು. ಯೂಟ್ಯೂಬ್, ಫೇಸ್ಬುಕ್ ಮತ್ತು ಟ್ವಿಟರ್ ಮಾಧ್ಯಮಗಳಲ್ಲಿ ನೇರಪ್ರಸಾರ ಆದ ಅವರ ಭಾಷಣದ ಕೆಲವು ಪ್ರಮುಖ ಅಂಶಗಳು ಇಲ್ಲಿವೆ. ಭಾಷಣವನ್ನು ಪೂರ್ಣ ಕೇಳಲು ಯೂಟ್ಯೂಬ್ ಲಿಂಕ್ ನೋಡಿರಿ. ಸಂಘ ಮಾಡುತ್ತಿರುವ ಸೇವೆ ಪ್ರಚಾರಕ್ಕೋಸ್ಕರ ಅಲ್ಲ. ನಮ್ಮ ಸಮಾಜ, ನಮ್ಮ ದೇಶಗಳ ಬಗ್ಗೆ ಸಂಘದ ಸ್ವಯಂಸೇವಕರಿಗೆ ಇರುವ ಪ್ರೇಮದಿಂದ ಈ ಸೇವಾ ಕಾರ್ಯವನ್ನು ಮಾಡುತ್ತಿದ್ದಾರೆ. ಜೂನ್ ವರೆಗಿನ ತನ್ನ ಎಲ್ಲ ಕಾರ್ಯಕ್ರಮಗಳನ್ನು ಆರೆಸ್ಸೆಸ್ ನಿಲ್ಲಿಸಿದೆ ರದ್ದುಗೊಳಿಸಿದೆ. ಸರ್ಕಾರ ವಿಧಿಸಿರುವ ನಿರ್ಬಂಧಗಳನ್ನು ನಾಗರಿಕರಾದ ನಾವೆಲ್ಲರೂ ಪಾಲಿಸಲೇಬೇಕು. ಹಾಗೆಯೇ, ಇದು ನಮ್ಮದೇ ಸಮಾಜ. ಸಂಕಷ್ಟದ ಸಂದರ್ಭದಲ್ಲಿ ನಾವು ಸಮಾಜದ ಜೊತೆ ನಿಲ್ಲಬೇಕು. ನಿಜವಾದ ದೇಶಭಕ್ತಿ ಎಂದರೆ ಕಾನೂನನ್ನು ಪಾಲಿಸುವುದು ಎಂಬ ಭಗಿನಿ ನಿವೇದಿತಾರ ಮಾತನ್ನು ನಾವು ಸದಾ ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಭವಿಷ್ಯದ ಭಾರತವನ್ನು ಕಟ್ಟಬೇಕಾದರೆ, ಶಿಸ್ತುಬದ್ಧವಾದ ಸಮಾಜ ಬಹಳ ಮುಖ್ಯ ಕರೋನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಯಾರಿಗೆ ಆದರೂ ಸೇವೆ ಮಾಡುವುದು ನಮ್ಮ ಧರ್ಮ. ಸೇವೆ ಮಾಡುವಾಗ ನಾವು ವ್ಯಕ್ತಿಗಳ ನಡುವೆ ಭೇದವನ್ನು ಎಣಿಸುವವರಲ್ಲ. ಸೇವಾಕಾರ್ಯದಲ್ಲಿ ನಾವು ಯಾರೊಂದಿಗೂ ಸ್ಪರ್ಧಿಸಬೇಕಾದರೆ ಅರ್ಥವಿಲ್ಲ ಒಬ್ಬರಿಗೊಬ್ಬರು ಸಹಕಾರ ನೀಡುತ್ತಾ ಕೋರೋನಾವನ್ನು ತೊಲಗಿಸುವುದೊಂದೇ ನಮ್ಮ ಗುರಿ. ಭಯ, ಕೋಪ, ಆಲಸ್ಯ ಹಾಗೂ ಅನಗತ್ಯವಾದ ವಿಳಂಬ ಇವುಗಳನ್ನು […]