ಹಿಂದೂ ಅರ್ಚಕರ ಶೀಘ್ರ ನೇಮಕ ಮತ್ತು ದತ್ತ ಜಯಂತಿಗೆ ಆಗಮಿಸುವಂತೆ ಮುಖ್ಯಮಂತ್ರಿಗಳಿಗೆ ಬಜರಂಗದಳ ಮನವಿ.
ಚಿಕ್ಕಮಗಳೂರಿನ ದತ್ತ ಪೀಠದಲ್ಲಿ ನ್ಯಾಯಾಲಯದ ತೀರ್ಪಿನಂತೆ ಹಿಂದೂ ಅರ್ಚಕರನ್ನು ಶೀಘ್ರ ನೇಮಕ ಮಾಡುವಂತೆ ಮತ್ತು ದತ್ತ ಜಯಂತಿಗೆ ಆಗಮಿಸುವಂತೆ ಮುಖ್ಯಮಂತ್ರಿಗಳಿಗೆ ಬಜರಂಗದಳ ಮನವಿ. ಚಿಕ್ಕಮಗಳೂರಿನ ದತ್ತ ಪೀಠವು ...