ಶಿವಮೊಗ್ಗ:  ದಿನಾಂಕ 24-8-2011 ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ದಿನಾಂಕ 24-8-2011ರ ಸಂಜೆ 6-30ಕ್ಕೆ ನಗರದ ವಿಕಾಸ ಟ್ರಸ್ಟ್ ಹಾಗೂ ರಾಷ್ಟ್ರೋತ್ಥಾನ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನಗರದ ಬಹುಮಂದಿ ಪ್ರತಿಷ್ಠಿತ ಡಾಕ್ಟರ್‌ಗಳು, ಇಂಜಿನಿಯರ್‌ಗಳು, ಅಧ್ಯಾಪಕರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಇನ್ನಿತರರು ಭಾಗವಹಿಸಿದ್ದರು. ಕಾರ್ಯಕ್ರಮದ ವಿಷಯ ‘ಹುನ್ನಾರದ ಹಿಂದಿನ ಹೆಜ್ಜೆಗಳು’. ಹುನ್ನಾರವೇನೆಂದರೆ ಭಾರತದ ಬಹುಸಂಖ್ಯಾತ ಹಿಂದುಗಳನ್ನು ಎಲ್ಲಾ ರಂಗದಿಂದಲೂ ಹತ್ತಿಕ್ಕುವಂತಹ ‘ಮತೀಯ ನಿರ್ದೇಶಿತ ಹಿಂಸಾಚಾರ ತಡೆ ಮಸೂದೆ -2011’. ಕಾರ್ಯಕ್ರಮದ […]