ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
ಇಂದು ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾಗುತ್ತಿರುವ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಸಂಭ್ರಮ ಪಡುತ್ತಿದ್ದಾರೆ. ನಮ್ಮ ದೇಶವು ಈ 75 ವರ್ಷಗಳ ಪಯಣವನ್ನು ಎಲ್ಲಾ ಅಡೆತಡೆಗಳು ...