Right occasion to churn a discourse on desi and swadeshi in the country: Sahsarkaryavah Dattatreya Hosabale Recently RSS Sah Sarkaryavah Dattatreya Hosabale spoke to Kannada newspaper Prajavani on ‘Atma Nirbhar Bharat’ and Challenges and Opportunities during and Post-Covid19 Lockdown for the country. Following are the translated excerpts from the […]

ಆರೆಸ್ಸೆಸ್ ಸಹಸರಕಾರ್ಯವಾಹರಾದ ಶ್ರೀ ದತ್ತಾತ್ರೇಯ ಹೊಸಬಾಳೆಯವರು ದೈವಾಧೀನರಾದ ಉಡುಪಿಯ ಪೂಜ್ಯ ಪೇಜಾವರ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಇಂಥ ಒಬ್ಬ ಮಹಾಯತಿಗಳನ್ನು ನೋಡುವ, ಅವರ ಮಾತನ್ನು ಕೇಳುವ, ಅವರೊಂದಿಗೆ ಮಾತನಾಡುವ ಮಹಾಭಾಗ್ಯ ನನಗೆ ದೊರೆತದಕ್ಕಾಗಿ ನನ್ನ ಜೀವನ ಧನ್ಯವೆನಿಸಿದೆ. ಪೂಜ್ಯ ವಿಶ್ವೇಶ ತೀರ್ಥರು ಒಬ್ಬ ಯುಗಪುರುಷ, ಆಧ್ಯಾತ್ಮಿಕ ಮೇರುಗಿರಿ, ಸಾಮಾಜಿಕ ಕ್ರಾಂತಿಯ ಹರಿಕಾರ, ರಾಷ್ಟ್ರೀಯತೆಯ ಪರಮ ಆರಾಧಕ, ಮಾನವೀಯತೆಯ ಮಮತಾಮೂರ್ತಿ, ಪರಂಪರೆ-ಆಧುನಿಕತೆಗಳ ಸಮನ್ವಯಕ. ಧರ್ಮದ ಯುಗಾನುಕೂಲ ವ್ಯಾಖ್ಯಾನಕಾರ. ಅವರು ಪರಂಧಾಮಕ್ಕೆ ತೆರಳಿದ್ದರಿಂದ […]