18 Dec 2017, Bengaluru: ರಾಷ್ಟ್ರೋತ್ಥಾನ ಸಾಹಿತ್ಯ ಪ್ರಕಟಿಸಿರುವ, ಹಿರಿಯ ಪತ್ರಕರ್ತರಾದ ಡಾ. ಎಸ್. ಆರ್. ರಾಮಸ್ವಾಮಿಯವರು ರಚಿಸಿದ  “ದೀಪ್ತಶೃಂಗಗಳು” ಗ್ರಂಥದ ಲೋಕಾರ್ಪಣ ಕಾರ್ಯಕ್ರಮವು ದಿನಾಂಕ : 17.12.2017ರ ಪೂರ್ವಾಹ್ನ 10:30ಕ್ಕೆ  ಬೆಂಗಳೂರಿನ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯ ಡಿ.ವಿ.ಜಿ. ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಶ್ರೀ ಎನ್. ಕುಮಾರ್ ಅವರು ಈ ಗ್ರಂಥದ ಲೋಕಾರ್ಪಣೆ ಮಾಡಿದರು. ಸಂಸ್ಕೃತ ವಿದ್ವಾಂಸರೂ ಇಂಡಿಯನ್ […]