ಬಿರ್ಸಾ ಮುಂಡಾನನ್ನು ನೆನಪಿಸಿಕೊಳ್ಳುವ ವಿಶೇಷ ಲೇಖನ ಲೇಖಕರು: ಸಚಿನ್ ಪಾರ್ಶ್ವನಾಥ್ ಕೃಪೆ: news13.in ಹೆಸರಿಗೆ ತಕ್ಕಂತೆ ಬಿರುಸು, ಸಾಯುವಾಗ ಇಪ್ಪತ್ತೈದರ ಹರೆಯ. ಹುತಾತ್ಮನಾಗಿ ಒಂದು ಶತಮಾನವೇ ಆಗಿದೆ. ಆದರೆ ನಾವು ಜೀವಂತವಾಗಲು ಆ ಹೆಸರು ಸಾಕು, ಬಿರ್ಸಾ ಮುಂಡ. ಇಂದಿಗೂ ಭಾರತೀಯ ಸಂಸತ್ತಿನ ಗೋಡೆಯಲ್ಲಿ ಕಾಣುವ ಏಕೈಕ ಬುಡಕಟ್ಟು ವೀರ. ಕನ್ನಡದಲ್ಲಿ ಬಿರುಸು ಎಂಬ ಪದಕ್ಕೆ ಹರಿತ, ವೇಗ ಎಂದೆಲ್ಲ ಅರ್ಥ ಬರುತ್ತದೆ. ಅಂತೆಯೇ ಬದುಕಿದವರು ಬಿರ್ಸಾ ಮುಂಡ. ಬ್ರಿಟೀಷರ […]