“ಸ್ವಾತಂತ್ರ್ಯ ಹೋರಾಟದ ಕುರಿತು ಹೆಚ್ಚು ಸಾಹಿತ್ಯ ರಚನೆಯಾಗಬೇಕು” –
ಶ್ರೀ ಸ್ವಾಂತರಂಜನ
ಧಾರವಾಡ: ನಗರದ ಮನೋಹರ ಗ್ರಂಥಮಾಲೆ ಅಟ್ಟಕ್ಕೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಬೌದ್ಧಿಕ ಪ್ರಮುಖ ಸ್ವಾಂತರಂಜನ ಅವರು ಭೇಟಿ ನೀಡಿ ಸಾಹಿತಿಗಳೊಂದಿಗೆ ಸಂವಾದ ನಡೆಸಿದರು. ...