ಸಂಸ್ಕೃತ ಪ್ರಚಾರ ಹೆಚ್ಚು ಹೆಚ್ಚು ನಡೆಯಲಿ : ಡಾ. ಶಾಲಿನಿ ರಜನೀಶ್ ೨ ಜನವರಿ ೨೦೨೦, ಬೆಂಗಳೂರು: ಸಂಸ್ಕೃತ ಭಾರತಿ ಸಂಸ್ಥೆಯು ಇಂದು ಸಂಜೆ ಗಿರಿನಗರದ ತಮ್ಮ “ಅಕ್ಷರಂ” ಸಭಾಭವನದಲ್ಲಿ ಡಾ. ನಾಗರತ್ನಾ ಹೆಗಡೆ ಅವರು ರಚಿಸಿದ “ರಾಮಾಯಣೀಯಮ್”, “ರುಚಿರಾಃ ಬಾಲಕಥಾಃ”, ಡಾ. ಎಚ್. ಆರ್. ವಿಶ್ವಾಸ ಅವರ “ಮೂಲಮ್”, ಶ್ರೀ ತಂಗೇಡ ಜನಾರ್ದನ ರಾವ್ ಅವರ “ಅಂತಜ್ರ್ವಲನಮ್” ಎಂಬ ನಾಲ್ಕು ಸಂಸ್ಕೃತ ಗ್ರಂಥಗಳ ಲೋಕಾರ್ಪಣ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಮುಖ್ಯ […]
Dr H R Vishwas
2 ಫೆಬ್ರವರಿ, ತಿರುಪತಿ: ಹಿರಿಯ ಸಂಸ್ಕೃತ ಸಾಹಿತಿಗಳು ಮತ್ತು ವಿದ್ವಾಂಸರಾದ ಡಾ.ಜನಾರ್ದನ ಹೆಗಡೆ ಹಾಗೂ ಡಾ.ಎಚ್ .ಆರ್. ವಿಶ್ವಾಸ ಅವರಿಗೆ ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ವಾಚಸ್ಪತಿ ಪುರಸ್ಕಾರ ಘೋಷಿಸಿದೆ. ಸಂಸ್ಕೃತ ಭಾಷೆ, ಸಂಸ್ಕೃತ ಸಾಹಿತ್ಯ, ಭಾರತೀಯ ಸಂಸ್ಕೃತಿ ಮತ್ತು ಸಮಾಜ ಸೇವೆ ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಗೌರವ ಡಾಕ್ಟರೇಟ್ ಪದವಿಯೇ ವಾಚಸ್ಪತಿ ಪುರಸ್ಕಾರ. ಭಾನುವಾರದಂದು ತಿರುಪತಿಯಲ್ಲಿ ಜರುಗಿದ 23ನೇ ಘಟಿಕೋತ್ಸವದಲ್ಲಿ ನಿವೃತ್ತ ಚುನಾವಣಾ ಮುಖ್ಯ […]
Dr. Janardana Hegde has been selected for the 2017 Maharshi Narada Award for his service to Samskrit Journalism given by Uttar Pradesh Samskrit Samsthan. He is the Founder Editor of the magazine in Samskrit – Sambhashana Sandeshaha. Dr. H R Vishwas wins the 2017 Banabhatta award given away by Uttar […]