ಬೆಂಗಳೂರು: ಕರ್ನಾಟಕದ ಖ್ಯಾತ ವಾಗ್ಮಿಗಳಾದ, ದಕ್ಷಿಣ ಕನ್ನಡದ ಡಾ. ಕಲ್ಲಡ್ಕ ಪ್ರಭಾಕರ ಭಟ್ಟರು ಟೀಮ್ ಹಿಂದುತ್ವ ನಡೆಸುತ್ತಿರುವ ಕ್ಲಬ್ ಹೌಸ್ ಕಾರ್ಯಕ್ರಮವಾದ ‘ವಿರಾಟ್ ಹಿಂದೂ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡುವವರಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ಟರು ದಶಕಗಳಿಂದ ಕಂಡ ಹಿಂದೂ ಸಮಾಜದ ಏಳಿಗೆ ಮತ್ತು ಏಳು- ಬೀಳು ಹಾಗೂ ಮುಂದಿನ ಭವಿತವ್ಯದ ಕುರಿತು ದಿಕ್ಸೂಚಿ ಭಾಷಣ ಮಾಡಲಿರುವುದನ್ನ ಕೇಳಿಯೇ ಕುತೂಹಲದ ನೆರಿಗೆಗಳು ಸದ್ದಿಲ್ಲದೆ ಎದ್ದಿವೆ. ಇವರ ಜೊತೆಗೆ ವಜ್ರದೇಹಿ ಮಠದ ಶ್ರೀ […]