ಆರೆಸ್ಸೆಸ್ ನ ಪರಮಪೂಜನೀಯ ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್ ಅವರ ವಿಜಯದಶಮಿ ಉತ್ಸವ ೨೦೨೦ ರ ಹಿಂದಿ ಭಾಷಣದ ಕನ್ನಡಾನುವಾದ ಭಾನುವಾರ, ಅಕ್ಟೊಬರ್ ೨೫ ೨೦೨೦ ಈ ವರ್ಷದ ವಿಜಯದಶಮಿಯ ಸಂದರ್ಭ ನಮಗೆಲ್ಲರಿಗೂ ತಿಳಿದಿರುವಂತೆ ಸಂಭ್ರಮದ ಸಂಖ್ಯೆಯ ದೃಷ್ಟಿಯಿಂದ ಕಡಿಮೆಯಾಗಿದೆ. ಅದಕ್ಕೆ ಕಾರಣವೇನೆಂಬುದನ್ನೂ ನಾವು ಅರಿತಿದ್ದೇವೆ, ಕೊರೋನಾ ವೈರಾಣುವಿನ ಸಾಮೂಹಿಕ ಹರಡುವಿಕೆಯನ್ನು ತಡೆಯಲೋಸುಗ ಸಾಮಾಜಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ. ಈ ವರ್ಷದ ಮಾರ್ಚಿ ತಿಂಗಳಿನಿಂದ ಕೊರೋನಾ ಸಾಂಕ್ರಾಮಿಕದ ಚರ್ಚೆ […]