ಫೆಬ್ರುವರಿ ೨೨ ೧೯೯೪ರಂದು ಭಾರತ ಸಂಸತ್ತಿನ ಎರಡೂ ಸದನಗಳು ಸರ್ವಾನುಮತದಿಂದ ಒಂದು ನಿರ್ಣಯವನ್ನು ಅಂಗೀಕರಿಸಿ ಜಮ್ಮು ಮತ್ತು ಕಾಶ್ಮೀರ ರಾಜ್ಯವು ಭಾರತದ ಅವಿಭಾಜ್ಯ ಅಂಗ ಮತ್ತು ಪಾಕಿಸ್ತಾನವು ರಾಜ್ಯದಲ್ಲಿ ಆಕ್ರಮಿಸಿಕೊಂಡಿರುವ ಪ್ರದೇಶದಿಂದ ಹೊರನಡೆಯಬೇಕು ಎಂದು ಒತ್ತಿ ಹೇಳಿತು. ಈ ದಿನವನ್ನು ’ಸಂಕಲ್ಪ ದಿವಸ’ ಎಂದು ದೇಶಾದಾದ್ಯಂತ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಜಮ್ಮು ಕಾಶ್ಮೀರ ಅಧ್ಯಯನ ಕೇಂದ್ರವು ಪ್ರಬಂಧ ಸ್ಪರ್ಧೆಯನ್ನು ನಡೆಸುತ್ತಿದ್ದು ಅರ್ಹ ವಿದ್ಯಾರ್ಥಿಗಳಿಂದ […]