ಸಮಾಜವನ್ನು ಒಡೆಯುವುದೇ ಇಂದು ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸುತ್ತಿರುವವರ ಉದ್ದೇಶ –
ಸಿ ಟಿ ರವಿ
ಮಕ್ಕಳಲ್ಲಿ ರಾಷ್ಟ್ರೀಯ ಭಾವವನ್ನು ಬಿತ್ತುವುದೇ ಪಠ್ಯಪುಸ್ತಕ ಪರಿಷ್ಕರಣೆಯ ಉದ್ದೇಶ. ಸಮಾಜದಲ್ಲಿ ಸಂಘರ್ಷ ಉಂಟುಮಾಡುವ ಉದ್ದೇಶವಿರುವವರಿಗೆ ಇದು ಮಾರಕ. ಅದಕ್ಕೇ ಇಂದು ಅಂತಹವರೆಲ್ಲ ಸೇರಿ ಮೊಸರಲ್ಲಿ ಕಲ್ಲು ಹುಡುಕುವಂತೆ ...