ಎಚ್ಎಸ್ಎಸ್ಎಫ್ ಏರ್ಪಡಿಸಿದ್ದ ‘ಪ್ರಕೃತಿ ವಂದನಾ’ ಕಾರ್ಯಕ್ರಮದಲ್ಲಿ ಆರೆಸ್ಸೆಸ್ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಅವರ ಉದ್ಬೋಧನ
ಎಚ್ಎಸ್ಎಸ್ಎಫ್ ಏರ್ಪಡಿಸಿದ್ದ 'ಪ್ರಕೃತಿ ವಂದನಾ' ಕಾರ್ಯಕ್ರಮದಲ್ಲಿ ಆರೆಸ್ಸೆಸ್ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಅವರ ಉದ್ಬೋಧನ. ಮನೋರಂಜನೆಗಾಗಿ ನಾವು ಈ ದಿನವನ್ನು ಆಚರಿಸುತ್ತಿಲ್ಲ; ಸಂಪೂರ್ಣ ಪ್ರಕೃತಿಯ ಪೋಷಣೆಗಾಗಿ, ...