ವೈಯಕ್ತಿಕ ಅಭಿಪ್ರಾಯ ಎಂದೂ ಸಂಘಟನೆಯ ನಿಲುವಾಗಿರಲು ಸಾಧ್ಯವೇ ಇಲ್ಲ. ಸಂಘದ ನಿಲುವು ಎಂದಿಗೂ ಸಾಮೂಹಿಕವಾಗಿ ತೆಗೆದುಕೊಂಡ ನಿರ್ಧಾರವೇ ಆಗಿರುತ್ತದೆ ಎಂದು ಆರೆಸ್ಸೆಸ್‌ನ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ತಿಳಿಸಿದ್ದಾರೆ. ಆರ್ಗನೈಸರ್, ಪಾಂಚಜನ್ಯ ಪತ್ರಿಕೆಯ ಸಂದರ್ಶನದಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ಕೆಲ...
Continue Reading »