ನಿನ್ನೆಯ ಚೀನಾದ ಅಟಾಟೋಪದಿಂದ ಹುತಾತ್ಮರಾದ ಭಾರತದ ಸೈನಿಕರ ಬಲಿದಾನಕ್ಕೆ ಆರೆಸ್ಸೆಸ್ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್, ಸರಕಾರ್ಯವಾಹ ಭೈಯ್ಯಾಜಿ ಜೋಶಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.   “ದೇಶದ ಸಾರ್ವಭೌಮತೆ, ಅಖಂಡತೆ, ಮತ್ತು ಸ್ವಾಭಿಮಾನದ ರಕ್ಷಣೆಗಾಗಿ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಗಡಿ ರಕ್ಷಣೆ...
Continue Reading »