ಜಗತ್ತಿನೆದುರು ವಿಜಯ ಪತಾಕೆ ಹಾರಿಸಿದ ಹೆಮ್ಮೆಯ ‘ವಿಜಯ ದಿವಸ್’
ಬಂಗಾಳೀ ಭಾಷೆಯನ್ನೇ ಮಾತನಾಡುತ್ತಿದ್ದ ಪೂರ್ವಪಾಕಿಸ್ತಾನಿಯರನ್ನು ಭಾರತದ ವಿಭಜನೆಯಾದಾಗಿನಿಂದಲೂ ತರಹೇವಾರಿಯಾಗಿ ಪಶ್ಚಿಮ ಪಾಕಿಸ್ತಾನದ ಜನ ಗೋಳು ಹೊಯ್ದುಕೊಳ್ಳುತ್ತಿದ್ದರು. ಕರಿಯರೆನ್ನುತ್ತಿದ್ದರು. ಪೆದ್ದರೆನ್ನುತ್ತಿದ್ದರು. ಪೂರ್ವ ಪಾಕಿಸ್ತಾನದಲ್ಲಿ ಈ ಅವಮಾನದ ಬಿಸಿಯು ತನ್ನ ಪರಾಕಾಷ್ಟೆಯನ್ನು ...