ದೇಶಕ್ಕೆ ಒಂದೇ ಧ್ವಜ: 1952ರ  ಜಮ್ಮು ಕಾಶ್ಮೀರದ ಪ್ರತ್ಯೇಕತೆಯ ಧ್ವಜವನ್ನು ಇಲ್ಲವಾಗಿಸಿದ ಕಥೆ ಕೃಪೆ: news13.in ನವದೆಹಲಿ: 1952 ಜೂನ್ 7, ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಬೇರೆಯಾಗಿಸಿ ದೇಶದೊಳಗೆಯೇ ಮತ್ತೊಂದು ದೇಶ (ಕಾಶ್ಮೀರ) ವನ್ನು ನಿರ್ಮಿಸುವ ಕೆಲಸವನ್ನು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಶೇಕ್ ಮಹಮ್ಮದ್ ಅಬ್ದುಲ್ಲಾ ಭರ್ಜರಿಯಾಗಿಯೇ ಮಾಡುವ ಉತ್ಸಾಹದಲ್ಲಿದ್ದರು. ಪ್ರತ್ಯೇಕ ರಾಷ್ಟ್ರ, ಪ್ರತ್ಯೇಕ ಧ್ವಜದ ಕಲ್ಪನೆಗಳಿಗೆ ಸಾಕಾರ ರೂಪ ಕೊಡುವ ನಿಟ್ಟಿನಲ್ಲಿ ತಮ್ಮ ಬೆಂಬಲಿಗರ ಸಹಕಾರದೊಂದಿಗೆ ಪೂರಕವಾದ ಎಲ್ಲಾ […]