ಕರ್ನಾಟಕ ರಾಜ್ಯದ ಪ್ರತಿಷ್ಠಿತ ಪ್ರಕಾಶನ ಸಂಸ್ಥೆಗಳಲ್ಲೊಂದಾದ ರಾಷ್ಟ್ರೊತ್ಥಾನ ಸಾಹಿತ್ಯವು ಕಳೆದ 55ಕ್ಕೂ ಅಧಿಕ ವರ್ಷಗಳಿಂದ ನಮ್ಮಸಂಸ್ಕೃತಿ, ಪರಂಪರೆ, ಇತಿಹಾಸ, ತತ್ವ, ಜ್ಞಾನ ಹಾಗೂ ಜೀವನಾದರ್ಶಗಳ ಹಿರಿಮೆಯನ್ನು ಸಾರುವಂತಹ ಪುಸ್ತಕಗಳನ್ನು ಪ್ರಕಟಿಸುತ್ತಾ ಬಂದಿದೆ. ರಾಷ್ಟ್ರೊತ್ಥಾನ ಸಾಹಿತ್ಯವು ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ 2021, ಅಕ್ಟೋಬರ್ 30 ರಿಂದ ನವೆಂಬರ್ 28ರ ವರೆಗೆ ‘ಕನ್ನಡ ಪುಸ್ತಕ ಹಬ್ಬ’ ಎಂಬ 30 ದಿನಗಳ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮವು ಬೆಂಗಳೂರಿನ […]