ರಾಜ್ಯದ ಭೂಸುಧಾರಣೆ ಕಾಯ್ದೆಯಿಂದ ಕಪ್ಪುಹಣವನ್ನು ಸಕ್ರಮಗೊಳಿಸಿಕೊಳ್ಳಲು ಭ್ರಷ್ಟರಿಗೆ ಸುಲಭವಾಗಲಿದೆ : ಅಶೋಕ್ ಬಿ ಹಿಂಚಗೇರಿ
ವರದಿ: ರಾಧಾಕೃಷ್ಣ ಹೊಳ್ಳ ರಾಜ್ಯದಲ್ಲಿ ಇತ್ತೀಚೆಗೆ ಜಾರಿಗೆ ತಂದ ಭೂಸುಧಾರಣೆ ಕಾಯ್ದೆಯಿಂದ ಕಪ್ಪುಹಣವನ್ನು ಸಕ್ರಮಗೊಳಿಸಿಕೊಳ್ಳಲು ಭ್ರಷ್ಟರಿಗೆ ಸುಲಭವಾಗಲಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಅಶೋಕ್ ...