27 ಮಾರ್ಚ್ 2018, ಮಂಗಳೂರು: ಶಿಕ್ಷಣವು ಇಂದು ವ್ಯಾಪಾರೀಕರಣಗೊಂಡಿದೆ. ಇದರ ಪರಿಣಾಮವಾಗಿಯೇ ಮನುಷ್ಯತ್ವ ಎಂಬುದು ನಶಿಸಿ ಹೋಗುತ್ತಿದೆ ಎಂದು ಆರ್‌ಎಸ್‌ಎಸ್ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಹೇಳಿದರು. ಅವರು ಮಂಗಳವಾರ ವಿಟ್ಲದ ಮೈತ್ರೇಯಿ ಗುರುಕುಲದ ಅರ್ಧ ಮಂಡಲೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡುತ್ತಿದ್ದರು.  ಹಿಂದೂ ಸೇವಾ ಪ್ರತಿಷ್ಠಾನದ ಅಜೇಯ ಟ್ರಸ್ಟ್ ಮೂರ್ಕಾಜೆ, ವಿಟ್ಲದಲ್ಲಿ ನಡೆಸುತ್ತಿರುವ ಮೈತ್ರೇಯಿಗುರುಕುಲ 24 ವರ್ಷಗಳ ಪೂರೈಸುತ್ತಿರುವ ಸಂದರ್ಭದಲ್ಲಿ ಅರ್ಧಮಂಡಲೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. Read more here on […]