ಪಾಕಿಸ್ತಾನವನ್ನು ದ್ವೇಷದ ಕೂಸು ಎಂದು ಕರೆಯಲಾಗುತ್ತದೆ. ಏಕೆಂದರೆ ಅದರ ಜನ್ಮದ ಗುಟ್ಟಿರುವುದೇ ಭಾರತ ದ್ವೇಷದಲ್ಲಿ. ಅದರ ಉಳಿವು ಸಹ ಅದರಲ್ಲಿಯೇ. ಅದಕ್ಕಾಗಿಯೇ ಅದು ಭಾರತದ ವಿರುದ್ಧ ಕಿಡಿ ಕಾರುತ್ತಲೇ ಒಂದಲ್ಲ ಒಂದು ಕುತಂತ್ರ ಹೂಡುತ್ತ ಬಂದಿದೆ. ಅಂತಹ ಪಾಕ್‌ನ ದ್ವೇಷದ ಮರಿ ಕೂಸು ಅದೇ ’ಲಷ್ಕರ್ ಇ ತೊಯ್ಬಾ’ – ಎಲ್.ಇ.ಟಿ. ’ಲಷ್ಕರ್ ಇ ತೊಯ್ಬಾ’ ಎಂದರೆ ಶುದ್ಧರ ಸೈನ್ಯ. ಇದರ ಮುಖ್ಯಸ್ಥ ಝಕಿಯಾರ್ ರೆಹಮಾನ್ ಲಖ್ವಿ ಅಲಿಯಾಸ್ ’ಚಾಚಾಜಿ’. […]