ಬೆಂಗಳೂರು ಫೆಬ್ರವರಿ 20 , 2017: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್)ದ ಹಿರಿಯ ಪ್ರಚಾರಕ ಶ್ರೀ ಮೈ.ಚ. ಜಯದೇವ್ (85) ಅವರು ಇಂದು  ಸೋಮವಾರ ಬೆಳಗ್ಗೆ  9.00ಗಂಟೆಗೆ ಬೆಂಗಳೂರಿನಲ್ಲಿ ವಿಧಿವಶರಾದರು. ವಯೋಸಹಜ ಅಲ್ಪಕಾಲೀನ ತೊಂದರೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರ ಪಾರ್ಥಿವ ಶರೀರವನ್ನು 12.00ಗಂಟೆಗೆ ಆರೆಸ್ಸೆಸ್ ಕೇಂದ್ರ ಕಚೇರಿ ಕೇಶವಕೃಪಾದಲ್ಲಿ ಅಂತಿಮದರ್ಶನಕ್ಕೆ ಇರಿಸಲಾಗುವುದು. ಅಂತಿಮ ದರ್ಶನ 12.00 ರಿಂದ – ಕೇಶವಕೃಪಾ ಶ್ರದ್ಧಾಂಜಲಿ ಸಭೆ […]