ಸೇವಾ ಭಾರತಿ ಮಂಗಲ್ಪಾಡಿ ವತಿಯಿಂದ ಶ್ರೀ ಜನಾರ್ದನ ಪ್ರತಾಪನಗರ ಇವರ ಸ್ಮರಣಾರ್ಥ ರಕ್ತದಾನ ಶಿಬಿರ ಉಪ್ಪಳ: ಶ್ರೀ ಜನಾರ್ದನ ಪ್ರತಾಪನಗರ ಇವರ ಸ್ಮರಣಾರ್ಥ ಸೇವಾ ಭಾರತಿ ಮಂಗಲ್ಪಾಡಿ ಹಾಗೂ ಕೆ ಎಂ ಸಿ ಹಾಗೂ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಹಾಗೂ ಆರೋಗ್ಯ ಮಾಹಿತಿ ಶಿಬಿರ ದಿನಾಂಕ. 22 ಸೆಪ್ಟೆಂಬರ್ ಆದಿತ್ಯವಾರದಂದು ಉಪ್ಪಳದ ಐಲ ಶ್ರೀ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಆರ್ […]
Mangaluru RSS seva
ತಿಂಗಳ ಐದನೆಯ ಭಾನುವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ ಶಾಖೆಗಳ ಸಾಂಘಿಕ್ ಸೇವಾ ಸಾಂಘಿಕ್ ಆಗಿರುತ್ತದೆ. ರಾಜ್ಯದ ಹಲವು ಕಡೆಗಳಲ್ಲಿ ಸೇವಾ ಕಾರ್ಯಕ್ರಮಗಳು ಜರುಗಿದವು. ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹಿ ಸ್ವಯಂಸೇವಕರು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರು. ಮಂಗಳೂರು ಮಹಾನಗರದ ಕಾವುಬೈಲ್ ನಗರದ ಸೇವಾ ಸಾಂಘಿಕ ಆದಿಮಾಯೆ ವಸತಿಯಲ್ಲಿ ಜಪ್ಪಿನ ಮೊಗರು ಶಾಲೆಯಲ್ಲಿ ನಡೆಯಿತು. ಸೇವಾ ಸಾಂಘಿಕ ಪ್ರಯುಕ್ತ ರಕ್ತದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಲ್ಲಾ ರಕ್ತದಾನಿಗಳಿಗೆ ಸೇವಾ ಸಾಂಘಿಕ್ ನಲ್ಲಿ ಸೀಡ್ ಬಾಲ್ ವಿತರಣೆ […]