ಮಹಾತ್ಮ ಗಾಂಧಿಯ ಜೀವನದೃಷ್ಟಿಯನ್ನು ಅನುಸರಿಸೋಣ – ಡಾ. ಮೋಹನ್‌ ಭಾಗವತ್, ಸರಸಂಘಚಾಲಕ, ರಾ.ಸ್ವ. ಸಂಘ ಭಾರತ ದೇಶದ ಆಧುನಿಕ ಇತಿಹಾಸ ಹಾಗೂ ಸ್ವತಂತ್ರ ಭಾರತದ ಉತ್ಥಾನದ ಗಾಥೆಯಲ್ಲಿ ಸದಾಕಾಲಕ್ಕೂ ಅಂಕಿತರಾಗುವ ಮಹಾಪುರುಷರು ಮತ್ತು ಪ್ರಾಚೀನಕಾಲದಿಂದ ನಡೆದು ಬಂದಿರುವ ಇತಿಹಾಸ ಗಾಥೆಯ ಪರ್ವದಲ್ಲಿ ಸೇರಿಕೊಂಡಿರುವವರಲ್ಲಿ ಪೂಜ್ಯ ಮಹಾತ್ಮ ಗಾಂಧಿಯ ಹೆಸರು ಪ್ರಧಾನವಾಗಿದೆ. ಭಾರತವು ಆಧ್ಯಾತ್ಮಿಕ ದೇಶವಾಗಿದ್ದು, ಆಧ್ಯಾತ್ಮಿಕ ಆಧಾರದ ಮೇಲೆಯೇ ಉತ್ಥಾನಗೊಳ್ಳುವುದನ್ನು ಆಧಾರವಾಗಿಟ್ಟುಕೊಂಡು ಭಾರತೀಯ ರಾಜಕಾರಣವನ್ನು ಆಧ್ಯಾತ್ಮಿಕ ತಳಹದಿಯ ಮೇಲೆ ರಚಿಸುವ […]