ಪಾಸಿಟಿವಿಟಿ ಅನ್ಲಿಮಿಟೆಡ್ ಉಪನ್ಯಾಸಮಾಲಿಕೆಯಲ್ಲಿ ‘ಭಯ ಬೇಡ, ನಿಶ್ಚಿಂತೆಯಿರಲಿ’ ಎಂದ ಪೂಜ್ಯ ಪ್ರಮಾಣ ಸಾಗರ್ ಜೀ ಮಹಾರಾಜ್ #PositivityUnlimited
ಭಯ ಬೇಡ, ನಿಶ್ಚಿಂತೆಯಿರಲಿ : ಪೂಜ್ಯ ಪ್ರಮಾಣ ಸಾಗರ್ ಜೀ ಮಹಾರಾಜ್ ರೋಗ ಬಂದವರು ಎಲ್ಲರೂ ಸಾಯುವುದಿಲ್ಲ. ಆದ್ದರಿಂದ ಭಯ ಬೇಡ. ಮನಸ್ಸನ್ನು ಗಟ್ಟಿಯಾಗಿಟ್ಟುಕೊಳ್ಳುವುದು ಬಹಳ ಮುಖ್ಯ. ...