ಬೆಂಗಳೂರು, ಆಗಸ್ಟ್ ೧೨, ೨೦೧೭:  ಫೋರಮ್ ಫಾರ್ ಇಂಟಿಗ್ರೇಟೆಡ್ ನ್ಯಾಷನಲ್ ಸೆಕ್ಯೂರಿಟಿ (FINS)ಇವರ ಆಶ್ರಯದಲ್ಲಿ “ದೋಖ್- ಲಾಂ ನಲ್ಲಿ ಭಾರತ- ಚೀನಾ ನಡುವಿನ ಗತಿರೋಧ ಒಂದು ವ್ಯೂಹಾತ್ಮಕ ದೃಷ್ಟಿಕೋನ” ಈ ವಿಷಯದ ಕುರಿತಾಗಿ ನಗರದ ಮಿಥಿಕ್ ಸೊಸೈಟಿಯಲ್ಲಿ ವಿಚಾರ ಸಂಕೀರ್ಣ ಮತ್ತು ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ನಿವೃತ್ತ ರಾಜತಾಂತ್ರಿಕ ಶ್ರೀ ಎನ್. ಪಾರ್ಥಸಾರಥಿ , ‘ಇಂಡಿಯಾ ಟುಡೆ’ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಶ್ರೀ ಸಂದೀಪ್ ಉನ್ನಿಥನ್ […]