ಜುಲೈ 26, 2019, ಬೆಂಗಳೂರು : ಕಾರ್ಗಿಲ್ ವಿಜಯದ 20ನೇ ವರ್ಷಾಚರಣೆಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿ ದೇಶದ ರಕ್ಷಣೆಯಲ್ಲಿ ಪರಮ ತ್ಯಾಗ ಗೈಯುತ್ತಿರುವ ವೀರ ಸೈನಿಕರಿಗೆ ಗೌರವ ಸಲ್ಲಿಸಲು ಜಮ್ಮು ಕಾಶ್ಮೀರ ಅಧ್ಯಯನ ಕೇಂದ್ರ ಕರ್ನಾಟಕ ಜನರಿಗೆ ಕರೆ ನೀಡಿತ್ತು. ಈ ಸಂದರ್ಭದಲ್ಲಿ ಜಮ್ಮು ಕಶ್ಮೀರ ಅಧ್ಯಯನ ಕೇಂದ್ರ ಕರ್ನಾಟಕದ ತಂಡ ರಾಷ್ಟ್ರೀಯ ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದವರ ನೆನಪಿನಲ್ಲಿ […]
National Military Memorial
26 July 2019, Bengaluru: On the occasion of 20th Kargil Vijay Diwas Jammu Kashmir Study Center (JKSC) Karnataka urged people to visit the National Military Memorial Bengaluru and pay homage to the brave soldiers who made supreme sacrifice and laid down their life in the line of duty defending our […]