ಚುನಾವಣೆಯಲ್ಲಿ ನೊಟಾ ಇದ್ದಾಗ್ಯೂ, ಅದನ್ನು ಬಳಸದೇ ಲಭ್ಯವಿರುವ ಉತ್ತಮರಾದವರನ್ನು  ಬೆಂಬಲಿಸಿ ಆಯ್ಕೆಮಾಡಬೇಕು : ಸರಸಂಘಚಾಲಕ ಡಾ. ಮೋಹನ್ ಭಾಗವತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಐದು ಅಭ್ಯರ್ಥಿಗಳಲ್ಲಿ ನಮಗೆ ಇಷ್ಟವಾಗುವ ಯಾರೊಬ್ಬನೂ ಇಲ್ಲದಿರಬಹುದು. ಪ್ರಜಾಪ್ರಭುತ್ವದ ರಾಜಕೀಯದಲ್ಲಿ ಲಭ್ಯವಿರುವ ಸರ್ವಶ್ರೇಷ್ಠರನ್ನು ಆಯ್ಕೆ ಮಾಡಬೇಕಾಗುತ್ತದೆ. ಅಲ್ಲದೇ ಎಲ್ಲರಿಗೂ...
Continue Reading »