ಅವರು ಮರಳಿ ಬಂದರು, ಏಕೆಂದರೆ ಕೇರಳ ಉಳಿಯಬೇಕಿತ್ತು: ಹಿರಿಯ ಆರೆಸ್ಸೆಸ್ ಪ್ರಚಾರಕ ಪಿ ಪರಮೇಶ್ವರನ್ ಕುರಿತಾದ ಸಂತೋಷ್ ತಮ್ಮಯ್ಯ ಲೇಖನ ಇಂದು ನಮ್ಮನ್ನಗಲಿದ ಶ್ರೀ ಪರಮೇಶ್ವರನ್ ಅವರ ಕುರಿತಾಗಿ ಪತ್ರಕರ್ತ, ಲೇಖಕ ಸಂತೋಷ್ ತಮ್ಮಯ್ಯ ಹಿಂದೊಮ್ಮೆ ಬರೆದ ಲೇಖನವನ್ನು ಮರು ಪ್ರಕಟಿಸಲಾಗಿದೆ. ಇನ್ನು ತಾನು ಕಲಿಸಿದ್ದು ಸಾಕು ಎಂದುಕೊಂಡ ಗುರುವೊಬ್ಬ ಶಿಷ್ಯನನ್ನು ಕರೆದು ಪರೀಕ್ಷೆಗೊಡ್ಡುತ್ತಾನೆ. ಕಠಿಣ ಲಕ್ಷ್ಯಕ್ಕೆ ಗುರಿ ಇಡಲು  ಆತನಿಗೆ ಸೂಚಿಸುತ್ತಾನೆ. ಶಿಷ್ಯ ಆಯಕಟ್ಟಿನ ಜಾಗದಲ್ಲಿ ನಿಂತು ಲಕ್ಷ್ಯಕ್ಕೆ […]

ಲೇಖಕರು : ಶ್ರೀ ರಾಜೇಶ್ ಪದ್ಮಾರ್ ಭಾರತೀಯ ಚಿಂತನೆಗಳ ಬುನಾದಿಯ ಮೇಲೆ ಹೊಸ ತಲೆಮಾರಿನ ಸಾವಿರಾರು ಯುವ ಚಿಂತಕರನ್ನು ಯೋಗ್ಯವಾಗಿ ರೂಪಿಸಿದ ಹಿರಿಯ ವಿದ್ವಾಂಸ, ಲೇಖಕ, ಸಂಘದ ಜ್ಯೇಷ್ಠ ಪ್ರಚಾರಕ ಪಿ.ಪರಮೇಶ್ವರನ್ ರವರಿಗೆ 2018ನೇ ಸಾಲಿನ ‘ಪದ್ಮವಿಭೂಷಣ’ ಪ್ರಶಸ್ತಿಯ ಮನ್ನಣೆ ದೊರಕಿದೆ. ಮಾರ್ಚ್ 20, 2018ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ರವರು ಪಿ.ಪರಮೇಶ್ವರನ್ ರವರಿಗೆ ಭಾರತ ಸರಕಾರದ ಎರಡನೇ ಅತ್ಯುಚ್ಛ ನಾಗರೀಕ ಪ್ರಶಸ್ತಿಯಾದ ಪದ್ಮವಿಭೂಷಣ […]