ಲೇಖಕರು : ಶ್ರೀ ರಾಜೇಶ್ ಪದ್ಮಾರ್ ಭಾರತೀಯ ಚಿಂತನೆಗಳ ಬುನಾದಿಯ ಮೇಲೆ ಹೊಸ ತಲೆಮಾರಿನ ಸಾವಿರಾರು ಯುವ ಚಿಂತಕರನ್ನು ಯೋಗ್ಯವಾಗಿ ರೂಪಿಸಿದ ಹಿರಿಯ ವಿದ್ವಾಂಸ, ಲೇಖಕ, ಸಂಘದ ಜ್ಯೇಷ್ಠ ಪ್ರಚಾರಕ ಪಿ.ಪರಮೇಶ್ವರನ್ ರವರಿಗೆ 2018ನೇ ಸಾಲಿನ ‘ಪದ್ಮವಿಭೂಷಣ’ ಪ್ರಶಸ್ತಿಯ ಮನ್ನಣೆ ದೊರಕಿದೆ. ಮಾರ್ಚ್ 20, 2018ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ರವರು ಪಿ.ಪರಮೇಶ್ವರನ್ ರವರಿಗೆ ಭಾರತ ಸರಕಾರದ ಎರಡನೇ ಅತ್ಯುಚ್ಛ ನಾಗರೀಕ ಪ್ರಶಸ್ತಿಯಾದ ಪದ್ಮವಿಭೂಷಣ […]