News Digest

ಪೇಜಾವರ ಶ್ರೀಗಳು ಆಧ್ಯಾತ್ಮಿಕ ಮೇರುಗಿರಿ, ಸಾಮಾಜಿಕ ಕ್ರಾಂತಿಯ ಹರಿಕಾರ, ರಾಷ್ಟ್ರೀಯತೆಯ ಪರಮ ಆರಾಧಕ, ಮಾನವೀಯತೆಯ ಮಮತಾಮೂರ್ತಿಯಾಗಿದ್ದರು : ದತ್ತಾತ್ರೇಯ ಹೊಸಬಾಳೆ

ಆರೆಸ್ಸೆಸ್ ಸಹಸರಕಾರ್ಯವಾಹರಾದ ಶ್ರೀ ದತ್ತಾತ್ರೇಯ ಹೊಸಬಾಳೆಯವರು ದೈವಾಧೀನರಾದ ಉಡುಪಿಯ ಪೂಜ್ಯ ಪೇಜಾವರ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಇಂಥ ಒಬ್ಬ ಮಹಾಯತಿಗಳನ್ನು ನೋಡುವ, ಅವರ ಮಾತನ್ನು ಕೇಳುವ, ಅವರೊಂದಿಗೆ ಮಾತನಾಡುವ ಮಹಾಭಾಗ್ಯ ನನಗೆ ದೊರೆತದಕ್ಕಾಗಿ ನನ್ನ ಜೀವನ ಧನ್ಯವೆನಿಸಿದೆ. ಪೂಜ್ಯ ವಿಶ್ವೇಶ...
Continue Reading »
News Digest

ರಾಷ್ಟ್ರದ, ಸಮಾಜದ ಸಮಸ್ಯೆಗಳ ಪರಿಹಾರಕ್ಕಾಗಿ ತಮ್ಮನ್ನು ತೊಡಗಿಸಿಕೊಂಡ ದೈವೀಪುರುಷರು : ವಿ ನಾಗರಾಜ್

29 ಡಿಸೆಂಬರ್ 2019, ಉಡುಪಿ: ಉಡುಪಿಯ ಪರಮಪೂಜ್ಯ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಇಂದು ದೈವಾಧೀನರಾಗಿದ್ದಾರೆ. ಕರ್ನಾಟಕ, ಆಂಧ್ರ, ತೆಲಂಗಾಣ ಸೇರಿದಂತೆ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಸಂಘಚಾಲಕರಾದ ಶ್ರೀ ವಿ ನಾಗರಾಜ್ ಅವರು ಪೂಜ್ಯರ ಪಾದಗಳಿಗೆ...
Continue Reading »