ಸಾಂಸ್ಕೃತಿಕ ರಾಯಭಾರಿಗಳನ್ನು ತಯಾರು ಮಾಡುವ ಗುರುಕುಲಗಳು ಹೆಚ್ಚಾಗಬೇಕಿದೆ: ವಿ. ನಾಗರಾಜ್ ಹರಿಹರಪುರ, ಚಿಕ್ಕಮಗಳೂರು ಜಿಲ್ಲೆ. 19 ಆಗಸ್ಟ್ 2018, ಭಾನುವಾರ ಗುರುಕುಲ ಮಾದರಿ ಶಿಕ್ಷಣ ನೀಡುತ್ತಿರುವ ಹರಿಹರಪುರದ ಪ್ರಬೋಧಿನೀ ಗುರುಕುಲದ ವೆಬ್ ಸೈಟ್ (prabodhinigurukula.org) ನ್ನು ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ, ಆಂಧ್ರ, ತೆಲಂಗಾಣಗಳನ್ನೊಳಗೊಂಡ ದಕ್ಷಿಣ ಮಧ್ಯಕ್ಷೇತ್ರದ ಸಂಘಚಾಲಕ ವಿ. ನಾಗರಾಜ್ ಉದ್ಘಾಟಿಸಿದರು. ಗುರುಕುಲದಲ್ಲಿ ನಡೆದ ಸರಳ ಸಮಾರಂಭದಲ್ಲಿ ನವೀಕೃತ ವೆಬ್ ಸೈಟನ್ನು ಉದ್ಘಾಟಿಸಿ ಅವರು ಮಾತನಾಡಿದರು. ಐದನೇ […]
Prabodhini Gurukula
Sringeri, Karnataka May 12, 2015: RSS Sah Sarakaryavah Suresh Soni visited Prabodhini Gurukula in Hariharapura near Sringeri in Karnataka on Wednesday. Suresh Soni was accompanied by Cha Mu Krishna Shastri of Samskrutha Bharathi, Krishna Shastri Mentor of Prabodhini Gurukula. Suresh Soni interacted with Students of the Gurukula.He also offered special prayers […]