ರಾಷ್ಟ್ರಕವಿ ಕುವೆಂಪು : ಕನ್ನಡದಲ್ಲಿ ಮೊಳಗಿದ ರಾಷ್ಟ್ರ ಧ್ವನಿ
ರಾಷ್ಟ್ರಕವಿ ಕುವೆಂಪುಜನ್ಮದಿನದ ಸಂಭ್ರಮದಲ್ಲಿದ್ದೇವೆ . ಕುವೆಂಪು ವೈಚಾರಿಕತೆ, ದಾರ್ಶನಿಕತೆ, ಕನ್ನಡದ ಬಗೆಗಿನ ಚಿಂತನೆಗಳೆಲ್ಲವೂ ಮರು ಚಿಂತನೆಗೊಳಗಾಗುವ, ಅವರ ಚಿಂತನೆಗಳನ್ನು ವರ್ತಮಾನಕ್ಕೆ ಅನ್ವಯಿಸುವ ಕುರಿತಾದ ಮಾತುಗಳೆಲ್ಲವೂ ಕೇಳಿಬರುತ್ತದೆ. ಮತ್ತೊಂದಷ್ಟು ...