ನಟ ಪುನೀತ್ ರಾಜಕುಮಾರ್ ನಿಧನಕ್ಕೆ ಧಾರವಾಡದಲ್ಲಿ ನಡೆಯುತ್ತಿರುವ ಆರೆಸ್ಸೆಸ್ ನ ಅ.ಭಾ.ಕಾ.ಮ ತೀವ್ರ ಸಂತಾಪ
ಕನ್ನಡ ಚಿತ್ರರಂಗದ ಪ್ರಸಿದ್ಧ ನಟ ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಧಾರವಾಡದಲ್ಲಿ ನಡೆಯುತ್ತಿರುವ ಆರೆಸ್ಸೆಸ್ ನ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಪುನೀತ್ ...