ಸಂಘದ ಕೆಲಸ ನಮ್ಮ ಜವಾಬ್ದಾರಿ ಎಂಬ ಭಾವನೆ ಸಮಾಜದ ಜನರಲ್ಲಿ ಮೂಡಬೇಕು: ದಾ.ಮ.ರವೀಂದ್ರ ಹಿಂದೂಗಳಲ್ಲೇ ಸಂಘಟನೆ ಆಗಬೇಕು, ಸಂಘಶಕ್ತಿ ಮತ್ತು ಸಜ್ಜನ ಶಕ್ತಿಗಾಗಿ ವೃದ್ಧಿಸಬೇಕು ಎಂಬ ಕಾರಣಕ್ಕಾಗಿ ಸಂಘ ಗತಿವಿಧಿಗಳ ಮೂಲಕ ಸಮಾಜವನ್ನು ತಲುಪುತ್ತಿದೆ. ದೇಶದ ಪ್ರತಿ ಮನೆಯೂ ಸಂಘದ ಮನೆಯಾಗಬೇಕು, ಸ್ವಯಂಸೇವಕನ ನಡವಳಿಕೆ ಮತ್ತು ವ್ಯವಹಾರದಿಂದ ಸ್ವಯಂಸೇವಕತ್ವ ಹೊರ ಜಗತ್ತಿಗೆ ಪರಿಚಯವಾಗಬೇಕು ಎಂಬ ಸಂಘದ ಧ್ಯೇಯಕ್ಕೆ ಸ್ವಯಂಸೇವಕರು ಕಾರ್ಯಪ್ರವೃತ್ತರಾಗಬೇಕು. ಸಂಘ ಮಾಡುವ ಕೆಲಸ ನಮ್ಮ ಜವಾಬ್ದಾರಿ ಎಂದು ಅರಿತು […]

ತಿಂಗಳ ಐದನೆಯ ಭಾನುವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ ಶಾಖೆಗಳ ಸಾಂಘಿಕ್ ಸೇವಾ ಸಾಂಘಿಕ್ ಆಗಿರುತ್ತದೆ. ರಾಜ್ಯದ ಹಲವು ಕಡೆಗಳಲ್ಲಿ ಸೇವಾ ಕಾರ್ಯಕ್ರಮಗಳು ಜರುಗಿದವು. ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹಿ ಸ್ವಯಂಸೇವಕರು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರು. ಇಂದು ಪುತ್ತೂರು ನಗರದಲ್ಲಿ ನಡೆದ ಸಾಂಘಿಕ್ ನಿಂದ ಗಿಡ ನೆಡುವ ಕಾರ್ಯಕ್ರಮ ಜರುಗಿತು. ಒಟ್ಟು 70 ಗಿಡಗಳನ್ನು ನೆಡಲಾಯಿತು. 30 ಗಿಡಗಳನ್ನು ವಿತರಿಸಲಾಯಿತು. ಒಟ್ಟು 61 ಸ್ವಯಂಸೇವಕರು ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗಿಯಾದರು. ಸೇವಾ ಸಾಂಘಿಕ್ […]